ವಿಜ್ಞಾನದ ಕೆಲವು ಪ್ರಯೋಗಗಳನ್ನು ಮಾಡಿ ತೋರಿಸುವ, ಭೌತಶಾಸ್ತ್ರ, ರಸಾಯನ ಶಾಸ್ತ್ರದ ತತ್ವಗಳನ್ನು ಪ್ರಾತ್ಯಕ್ಷಿಕೆಗಳ ಮೂಲಕ ತೋರಿಸಿ ವಿದ್ಯಾರ್ಥಿಗಳಲ್ಲಿ ಪ್ರಶ್ನೆ ಕೇಳಿ ಉತ್ತರ ಪಡೆಯಲು ಈ ಕಲಿಕಾ ಕೇಂದ್ರಗಳು ಮುಖ್ಯವಾಗುತ್ತವೆ. ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ಇವುಗಳನ್ನು ಯೋಜಿಸಲಾಗುತ್ತಿದೆ.